ಸೆಲ್ಫಿ ಫೋಟೋಗೆ ಪೋಸ್ ಕೊಡಲು ಹೋಗಿ ಸಿಕ್ಕಿಹಾಕಿಕೊಂಡ ಯುವತಿಯರು ! ಬಚಾವ್ ಆಗಿದ್ದು ಹೇಗೆ ನೋಡಿ

News
Advertisements

ಈಗಂತೂ ಯುವಕ ಯುವತಿಯರು ಮಕ್ಕಳಿಂದ ಹಿಡಿದು ದೊಡ್ಡವರಲ್ಲೂ ಕೂಡ ಸೆಲ್ಫಿ ಕ್ರೇಜ್ ಹೆಚ್ಚಾಗಿದೆ. ಹಿಂದೆ ಮುಂದೆ ನೋಡದೆ ಎಲ್ಲೆಂದರಲ್ಲೇ ಸೆಲ್ಫಿ ಫೋಟೋ ತೆಗೆದುಕೊಳ್ಳಲು ಮುಂದಾಗಿಬಿಡುತ್ತಾರೆ. ಇದೇ ರೀತಿ ಸೆಲ್ಫಿ ಫೋಟೋಗೆ ಪೋಸ್ ಕೊಡಲು ಹೋಗಿ ಅಪಾಯಕ್ಕೆ ಸಿಕ್ಕಿಹಾಕೊಂಡಿರುವ ಘಟನೆ ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಯುವತಿಯರಿಬ್ಬರು ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳಲು ನದಿಯ ಮಧ್ಯಭಾಗದ ಬಂಡೆಯ ಮೇಲೆ ಹೋಗಿದ್ದು ಇದ್ದಕಿದ್ದಂತೆ ನೀರಿನ ಹೆಚ್ಚಾದ ಕಾರಣ ಅಪಾಯಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ. ಚಿಂದ್ವಾರಾದಿಂದ ೫೦ ಕಿಮೀ ದೂರ ಇರುವ ಪ್ರದೇಶಕ್ಕೆ ಜುನಾರ್ಡೋ ಪಟ್ಟಣದ ಆರು ಜನರ ಹುಡುಗಿಯರ ತಂಡ ಪಿಕ್ ನಿಕ್ ಗೆಂದು ಹೋಗಿದ್ದರು. ಇನ್ನು ಇವರಲ್ಲಿ ವಂದನಾ ಮತ್ತು 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮೇಘಾ ಎಂಬ ಯುವತಿಯರು ಸೆಲ್ಫಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಸಲುವಾಗಿ ನದಿಯ ಮಧ್ಯಭಾಗಕ್ಕೆ ಹೋಗಿದ್ದು ಇದ್ದಕಿದಂತೆಯೇ ನೀರಿನ ಹರಿವು ಹೆಚ್ಚಾಗಿದೆ.

ಇನ್ನು ಇದನ್ನು ಕಂಡ ಗಾಬರಿಯಾದ ಆ ಉಳಿದ ಯುವತಿಯರು ತಕ್ಷಣವೇ ಪೊಲೀಸರಿಗೆ ತಿಳಿಸಿದ್ದಾರೆ. ಇನ್ನು ಕೂಡಲೇ ಬಂದ DYSP ನೇತೃತ್ವದ ಹನ್ನೆರಡು ಪೊಲೀಸರ ತಂಡ ತಕ್ಷಣವೇ ರಕ್ಷಣಾ ಕಾರ್ಯ ಕೈಗೊಂಡಿದ್ದು ಸ್ಥಳೀಯರ ಸಹಕಾರದೊಂದಿಗೆ ಆ ಹುಡುಗಿಯರನ್ನ ಅಪಾಯದಿಂದ ರಕ್ಷಣೆ ಮಾಡಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗಿದೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಶೇರ್ ಮಾಡುವ ಮೂಲಕ ನಮ್ಮನ್ನ ಬೆಂಬಲಿಸಿ..ನಿಮ್ಮ ಪ್ರತಿಯೊಂದು ಲೈಕ್ ಮತ್ತೆ ಶೇರ್ ನಮಗೆ ಸ್ಫೂರ್ತಿಯಾಗಲಿದೆ ಧನ್ಯವಾದಗಳು..

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.