ಶಾಲಾ ಮಕ್ಕಳಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್ ! ಸರ್ಕಾರದಿಂದ ಹೊಸ ಶಿಕ್ಷಣ ನೀತಿ ?

News

ನಮಸ್ಕಾರ ಸ್ನೇಹಿತರೆ, ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನ ಜಾರಿಗೆಗೊಳಿಸುತ್ತಿದ್ದು ೩೪ ವರ್ಷಗಳ ಬಳಿಕ ಹೊಸ ರಾಷ್ತ್ರೀಯ ಶಿಕ್ಷಣ ನೀತಿಗೆ ಈಗಾಗಲೇ ಒಪ್ಪಿಗೆ ನೀಡಿದೆ. ಇನ್ನು ಈ ಹೊಸ ಶಿಕ್ಷಣ ನೀತಿಯಲ್ಲಿ ಹಲವು ಮಹತ್ವದ ಹೊಸ ಅಂಶಗಳನ್ನ ಸೇರಿಸಲಾಗಿದೆ ಎಂದು ಹೇಳಲಾಗಿದೆ. ಅದರಲ್ಲಿ ಮಕ್ಕಳಿಗೆ ಈಗಾಗಲೇ ಮಧ್ಯಾನ್ಹದ ಬಿಸಿ ಊಟವನ್ನ ನೀಡಲಾಗುತ್ತಿದ್ದು ಇದರ ಜೊತೆಗೆ ಬೆಳಗಿನ ಉಪಹಾರ(ಟಿಫನ್)ವನ್ನ ನೀಡಬೇಕೆಂಬ ಅಂಶ ರಾಷ್ತ್ರೀಯ ನೀತಿಯಲ್ಲಿದೆ ಎಂದು ಹೇಳಾಲಾಗಿದೆ.ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ 2020ರ ಈ ಹೊಸ ಶಿಕ್ಷಣ ನೀತಿಯಲ್ಲಿ ಎಲಿಮೆಂಟರಿ ತರಗತಿವರೆಗೆ ಓದುತ್ತಿರುವ ಮಕ್ಕಳಿಗೆ ಬೆಳಗಿನ ತಿಂಡಿಯನ್ನ ಕೊಡುವ ಬಗ್ಗೆ ಪ್ರಸ್ತಾವನೆ ಮಾಡಲಾಗಿದೆ.

ಇನ್ನು ಮಕ್ಕಳ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಬೆಳಗಿನ ಉಪಹಾರ ಹಾಗೂ ಊಟದ ಜೊತೆಗೆ ಮಕ್ಕಳ ಮಾನಸಿಕ ಆರೋಗ್ಯ ಕಾಪಾಡುವ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಉತ್ತಮ ನುರಿತರಾದ ಸಾಮಾಜಿಕ ಕಾರ್ಯಕರ್ತರು ಹಾಗೂ ಕೌನ್ಸಿಲರ್‍ಗಳನ್ನು ನೇಮಿಸಬೇಕೆಂದು ಪ್ರಸ್ತಾಪವನೆಯಲ್ಲಿ ಸೂಚಿಸಲಾಗಿದೆ. ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ತಿಂಡಿಯನ್ನ ಬೆಳಗಿನ ಸಮಯದಲ್ಲಿ ಕೊಡುವುದರಿಂದ ಮಕ್ಕಳ ಅಧ್ಯನಕ್ಕೆ ಉತ್ತಮವಾಗಲಿದೆ ಎಂದು ಪ್ರಸ್ತಾವನೆಯಲ್ಲಿ ಸೂಚಿಸಲಾಗಿದೆ.

ಇನ್ನು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಈ ಹೊಸ ಶಿಕ್ಷಣ ನೀತಿಯಿಂದ ಉದ್ಯೋಗ ಸೃಷ್ಟಿ ಕೂಡ ಹೆಚ್ಚಾಗಲಿದೆ ಎಂದು ಹೇಳಲಾಗಿದ್ದು ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಉತ್ತಮ ಕಲಿಕೆಗಾಗಿ ಇದು ಉಪಯುಕ್ತವಾಗಲಿದೆ ಎಂದು ಹೇಳಲಾಗಿದ್ದು ಕೇಂದ್ರಸರ್ಕಾರದಿಂದ ಅಧಿಕೃತ ಹೇಳಿಕೆಯಷ್ಟೇ ಬಾಕಿ ಇದೆ. ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.