ಅಮೇರಿಕಾದ ಪ್ರತಿಷ್ಠಿತ ಸ್ಥಳದಲ್ಲಿ ರಾರಾಜಿಸಿದ ಶ್ರೀರಾಮನ ಭವ್ಯ ಮಂದಿರ ! ವ್ಹಾವ್ ! ನೋಡುವುದೇ ಒಂದು ಅದ್ಭುತ

Kannada News
Advertisements

ನಮಸ್ತೆ ಸ್ನೇಹಿತರೆ, ಆಗಸ್ಟ್ 5 ಕೋಟ್ಯಾಂತರ ಹಿಂದೂಗಳ ಪಾಲಿಗೆ ಅದ್ಭುತ ದಿನ. ಶತ ಶತಮಾನಗಳಿಂದ ಕಾಯುತ್ತಿದ್ದ ಕನಸೊಂದು ಈಡೇರಿದ ದಿನ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಭೂಮಿ ಪೂಜೆ ನೆರವೇರಿದೆ. ಇದು ದೇಶದ ಸಾಂಸ್ಕೃತಿಕ ಭಾವೈಕ್ಯತೆಗೆ ಸಾಕ್ಷಿಯಾಗಿದೆ. ಸ್ನೇಹಿತರೆ ಇತ್ತ ಆಯೋಧ್ಯಯಲ್ಲಿ ರಾಮಮಂದಿರದ ಶಿಲಾನ್ಯಾಸ ಪೂಜೆಯ ಸಂಭ್ರಮದ ನಡುವೆಯೇ ಅಮೇರಿಕಾದ ಪ್ರತಿಷ್ಠಿತ ಸ್ಥಳದಲ್ಲಿ ಪ್ರಭು ರಾಮಚಂದ್ರನ ಫೋಟೋಗಳು ಹಾಗೂ ಮಂದಿರದ ಚಿತ್ರಗಳನ್ನ ಟೈಮ್ಸ್ ಸ್ಕ್ವೇರ್‌ನಲ್ಲಿ ಪ್ರದರ್ಶನ ಮಾಡಲಾಗಿದೆ. ಅತ್ತ ಅಮೆರಿಕದಲ್ಲಿರುವ ಹಿಂದೂಗಳಿಂದ ಕೂಡ ರಾಮ ನಮ ಪಠನೆಯಾಗಿದೆ.

Advertisements

ಅಮೇರಿಕಾದ ಪ್ರತಿಷ್ಠಿತ ಟೈಮ್ಸ್ ಸ್ಕ್ವೇರ್‌ ಬೋರ್ಡ್ ನಲ್ಲಿ ಭಾರತದ ತ್ರಿವರ್ಣ ಧ್ವಜದೊಂದಿಗೆ ಶ್ರೀರಾಮನ ತ್ರೀಡಿ ಚಿತ್ರಗಳು ಪ್ರದರ್ಶನಗೊಂಡಿರುವುದು ಭಾರತ ಜಾಗತಿಕ ಮಟ್ಟದಲ್ಲಿ ಎಷ್ಟು ಎತ್ತರದಲ್ಲಿದೆ ಎಂಬುದನ್ನ ಸಾರಿ ಸಾರಿ ಹೇಳುವಂತಿದೆ.

ಇನ್ನು ಅಮೇರಿಕಾದ ಕಾಲಮಾನದ ಪ್ರಕಾರ ಆಗಸ್ಟ್ ೫ ರಂದು ಬೆಳಿಗ್ಗೆ ೮ ರಿಂದ ೧೦ ಗಂಟೆಯವರೆಗೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಜೈ ಶ್ರೀರಾಮ್ ಎಂಬ ಘೋಷಣೆಗಳು ಹಾಗೂ ಚಿತ್ರಗಳು ಪ್ರದರ್ಶನಗೊಂಡಿವೆ. ಅಮೇರಿಕಾದ ನ್ಯೂಯಾರ್ಕ್ ನ ಪ್ರತಿಷ್ಠಿತ ಟೈಮ್ಸ್ ಸ್ಕ್ವೇರ್‌ ನಲ್ಲಿ ಶ್ರೀರಾಮನ ಚಿತ್ರಗಳು ಪದಗಳು ಪ್ರದರ್ಶನಗೊಂಡಿರುವುದು ಭಾರತ ಇಂಟರ್ನ್ಯಾಷನಲ್ ಲೆವೆಲ್ ನಲ್ಲಿ ಎಷ್ಟು ಗಟ್ಟಿಯಾದ ಸ್ಥಾನ ಉಳಿಸಿಕೊಂಡಿದೆ ಎಂಬುದಕ್ಕೆ ಅದ್ಭುತ ಉದಾಹರಣೆಯಾಗಿದೆ.

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.