ಲಾಕ್ ಡೌನ್ ವೇಳೆ ಚುನಾವಣೆ ಕುರಿತು ಮಾತನಾಡಿದ ಅಂಬಿ ಪುತ್ರ ! ಅಭಿಷೇಕ್ ಅಂಬರೀಷ್ ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ಹಿರಿಯ ನಟ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ರವರ ಬಳಿಕ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಪರವಾಗಿ ನಿಂತಿದ್ದ ಸುಮಲತಾ ಅಂಬರೀಷ್ ರವರು ಭರ್ಜರಿಯಾಗಿ ಜಯ ಸಾಧಿಸಿದ್ದರು. ಇದಾದ ಬಳಿಕ ಅಭಿಷೇಕ್ ಅಂಬರೀಷ್ ರಾಜಕೀಯಕ್ಕೆ ಬರ್ತಾರೆ, ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಹಲವಾರು ಬರಿ ಕೇಳಿಬಂದಿದ್ದವು. ಈಗ ಇದಕ್ಕೆಲ್ಲಾ ಸ್ಪಷ್ಟನೆ ಕೊಟ್ಟಿದ್ದಾರೆ ಮರಿ ರೆಬೆಲ್ ಸ್ಟಾರ್. ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಇತ್ತೀಚೆಗಷ್ಟೇ ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಎಂಬಲ್ಲಿ ಸಂಕಷ್ಟದಲ್ಲಿರುವ ಬಡವರಿಗೆ ಆಹಾರದ […]

Continue Reading