ಸರ್ಜಾ ಕುಟುಂಬದಲ್ಲಿ ಮತ್ತೊಬ್ಬರಿಗೆ ಕೊರೋನಾ ಪಾಸಿಟಿವ್ !

ಇತ್ತೀಚಿಗೆ ಸೆಲೆಬ್ರೆಟಿಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಈಗಾಗಲೇ ಚಿರು ಸರ್ಜಾ ಅವರನ್ನ ಕಳೆದುಕೊಂಡಿರುವ ಸರ್ಜಾ ಕುಟುಂಬಕ್ಕೆ ದುಃಖ ಇನ್ನು ಆರಿಲ್ಲ. ಇದೆ ವೇಳೆ ಸರ್ಜಾ ಕುಟುಂಬದ ಒಬ್ಬರಾದ ನಂತರ ಮತ್ತೊಬ್ಬರಿಗೆ ಕೊರೋನಾ ಕಡಲು ಶುರು ಮಾಡಿದೆ. ಇತ್ತೀಚೆಗಷ್ಟೇ ಧ್ರುವ ಸರ್ಜಾ ಹಾಗೂ ಅವರ ಪತ್ನಿ ಪ್ರೇರಣಾರವರಿಗೂ ಕೊರೋನಾ ಪಾಸಿಟಿವ್ ಬಂದಿದ್ದು ಆಸ್ಪತ್ರೆಗೆ ದಾಖಾಲಾಗಿ ಬಳಿಕ ಬಳಿಕ ಡಿಚಾರ್ಜ್ ಆಗಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಇದರ ನಡುವೆಯೇ ಸರ್ಜಾ ಕುಟುಂಬದ ಮತ್ತೊಬ್ಬರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ. ಹೌದು […]

Continue Reading