ಸಾವಿನಲ್ಲೂ ತಾಯಿಯನ್ನ ಹಿಂಬಾಲಿಸಿದ ಖ್ಯಾತ ನಟ

ಬುಧವಾರ ಬೆಳಿಗ್ಗೆ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ತಮ್ಮ ಅಭಿನಯದಿಂದಲೇ ಲಕ್ಷಾಂತರ ಅಭಿಮಾನಿಗಳನ್ನ ಹೊಂದಿದ್ದ ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ ವಿಧಿವಶರಾಗಿದ್ದಾರೆ. ಇತ್ತೀಚೆಗಷ್ಟೇ ಇವರ ತಾಯಿ ನಿಧನರಾಗಿದ್ದರು. ಈಗ ತನ್ನ ತಾಯಿ ಇಹಲೋಕ ತ್ಯಜಿಸಿದ ಕೇವಲ ೫ ದಿನಗಳಲ್ಲೇ, ೫೨ ವರ್ಷದ ಇರ್ಫಾನ್ ಖಾನ್ ವಿಧಿವಶರಾಗಿದ್ದಾರೆ. ಇನ್ನು ಲಾಕ್ ಡೌನ್ ಇದ್ದ ಹಿನ್ನಲೆಯಲ್ಲಿ ತನ್ನ ತಾಯಿಯ ಸಂಸ್ಕಾರಕ್ಕೂ ಕೂಡ ಹೋಗಲು ಆಗಿರಲಿಲ್ಲ. ವಿಡಿಯೋ ಕಾನ್ಫರೆನ್ಸ್ ಮೂಲಕ ತನ್ನ ತಾಯಿಯ ಅಂತಿಮ ದರ್ಶನ ಪಡೆದಿದ್ದರು. ಇನ್ನು […]

Continue Reading