ರಸ್ತೆ ಮಧ್ಯದಲ್ಲೇ ಮಹಿಳೆಯೊಬ್ಬರಿಗೆ ತರಾಟೆ ತೆಗೆದುಕೊಂಡ ಶಾಸಕ ಕುಮಾರ್ ಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಶಾಸಕರಾಗಿರುವ ನಟ ರಾಜಕಾರಣಿ ಕುಮಾರ್ ಬಂಗಾರಪ್ಪ ರಸ್ತೆ ಮಧ್ಯೆಯೇ ಮಹಿಳೆಯೊಬ್ಬರಿಗೆ ತರಾಟೆ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು ಪರ ವಿರೋಧಗಳು ವ್ಯಕ್ತವಾಗಿವೆ. ಇದಕ್ಕೆ ಕಾರಣ ಸಿಮೆಂಟ್ ಅಂಗಡಿಯೊಂದರ ಮುಂದೆ ಮೇನ್ ರೋಡ್ ಗೆ ಅಡ್ಡವಾಗಿ ನಿಲ್ಲಿಸಲಾಗಿದ್ದ ವಾಹನ. ಸೊರಬ ತಾಲ್ಲೂಕಿನ ಸಾಗರ ರಸ್ತೆಯಲ್ಲಿರುವ ಸಿಮೆಂಟ್ ಅಂಗಡಿಯೊಂದರ ಮುಂದೆ ಅದೂ ರಸ್ತೆಗೆ ವಾಹನವನ್ನ ಅಡ್ಡವಾಗಿ ನಿಲ್ಲಿಸಲಾಗಿದ್ದು ಸಿಮೆಂಟ್ ಅನ್ಲೋಡ್ ಮಾಡಲಾಗುತಿತ್ತು. ಇನ್ನು ರಸ್ತೆಗೆ ವಾಹನ ಅಡ್ಡವಾಗಿ ನಿಲ್ಲಿಸಿದ್ದರಿಂದ ಟ್ರಾಫಿಕ್ […]

Continue Reading