ಒಂದು ಕಾಲದ ಟಾಪ್ ನಟಿ ವಿಜಯಲಕ್ಷ್ಮಿ ರವಿಪ್ರಕಾಶ್ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ !

ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಟಾಪ್ ಹೀರೋಯಿನ್ ಆಗಿ ಮೆರೆದಿದ್ದ ನಟಿ ಕಳೆದ ವರ್ಷ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು ಆರ್ಥಿಕವಾಗಿ ನೆರವು ಬೇಕೆಂದು ಚಿತ್ರರಂಗದ ಸೆಲೆಬ್ರೆಟಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಇನ್ನು ಇದೆ ಸಮಯದಲ್ಲಿ ನಟಿ ವಿಜಯಲಕ್ಷ್ಮಿ ರವಿಪ್ರಕಾಶ್ ಎಂಬುವವರ ಮೇಲೆ ಪ್ರಕರಣ ದಾಖಲಿಸಿದು ಈಗ ಅದಕ್ಕೆ ಸಂಬಂಧಪಟ್ಟಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೌದು ಕಳೆದ ವರ್ಷ ತಾನೇ ನಟಿ ವಿಜಯಲಕ್ಷ್ಮಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆರ್ಥಿಕ ಸಮಸ್ಯೆಯ ಕಾರಣದಿಂದಾಗಿ ಅವರ ಬಳಿ ಚಿಕೆತ್ಸೆಗೂ […]

Continue Reading