ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡ ಎ’ನ್​ಕೌಂಟರ್ ಸ್ಪೆಷಲಿಸ್ಟ್ ಕನ್ನಡಿಗ ಪೊಲೀಸ್ ಕಮಿಷನರ್

ದಿನದಿಂದ ದಿನಕ್ಕೆ ಕೊ’ರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿರಿ ಎಂದು ಸೆಲೆಬ್ರೆಟಿಗಳು ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಇದರ ನಡುವೆಯೇ ತೆಲಂಗಾಣದಲ್ಲಿ ಪೊಲೀಸ್ ಆಯುಕ್ತರಾಗಿರುವ ವಿಶ್ವನಾಥ ಸಜ್ಜನರ್ ತೆಲಂಗಾಣ ಹಾಗೂ ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಹೌದು, ಸರ್ಕಾರಗಳು ಏನೇ ಕ್ರಮಗಳನ್ನ ಕೈಗೊಂಡರು ಕೊ’ರೋನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸದ್ಯಕ್ಕೆ ಪ್ಲಾಸ್ಮಾ ಚಿಕಿತ್ಸೆಯೊಂದೇ ಕೊ’ರೋನಾ ನಿಯಂತ್ರಣ ಮಾಡಲು ಸಾಧ್ಯವಾಗಿದೆ. ಹಾಗಾಗಿ ಎ’ನ್​ಕೌಂಟರ್ ಸ್ಪೆಷಲಿಸ್ಟ್ ಕೂಡ ಆಗಿರುವ ಸೈಬರಾಬಾದ್​ ಪೊಲೀಸ್​ ಆಯುಕ್ತ ವಿಶ್ವನಾಥ ಸಜ್ಜನರ್ […]

Continue Reading