ಸರ್ಜಾ ಕುಟುಂಬದಿಂದ ಬಂತು ಸಿಹಿ ಸುದ್ದಿ..ಪ್ರೇರಣಾ ಸರ್ಜಾ ಹೇಳಿದ್ದೇನು ಗೊತ್ತಾ ?

Cinema

ಚಿರಂಜೀವಿ ಸರ್ಜಾ ಅವರನ್ನ ಕಳೆದುಕೊಂಡ ನಂತರ ಸರ್ಜಾ ಕುಟುಂಬಕ್ಕೆ ಸಂಕಟ ಮೇಲೆ ಸಂಕಟ ಶುರುವಾಗಿದೆ. ಚಿರುವನ್ನ ಕಳೆದುಕೊಂಡ ನೋವು ಇನ್ನು ಆರಿಲ್ಲ ಇದರ ನಡುವೆಯೇ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾರವರಿಗೆ ಕೊ’ರೋನಾ ಪಾಸಿಟಿವ್ ಇರುವುದು ಧೃಡಪಟ್ಟಿದ್ದು ಅಭಿಮಾನಿಗಳಲ್ಲಿ ಕುಟುಂಬದರವರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಇದಾಗಿ ಕೆಲವೇ ದಿನಗಳಲ್ಲಿ ಸರ್ಜಾ ಕುಟುಂಬದ ಮತ್ತೊಂದು ಕುಡಿ ಅರ್ಜುನ್ ಸರ್ಜಾ ಅವರ ಪುತ್ರಿ ಐಶ್ವರ್ಯಾ ಅವರಿಗೂ ಕೊ’ರೊನ ಪಾಸಿಟಿವ್ ಇರುವುದು ಧೃಡಪಟ್ಟಿದ್ದು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದರು.

ಇದೆಲ್ಲ ಆತಂಕದ ನಡುವೆ ಸರ್ಜಾ ಕುಟುಂಬಕ್ಕೆ ಸಿಹಿ ಸುದ್ದಿಯೊಂದು ಬಂದಿದ್ದು ಧ್ರುವ ಸರ್ಜಾ ಪತ್ನಿ ಪ್ರೇರಣಾರವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿರುವ ಪೋಸ್ಟ್ ಒಂದರಿಂದ ಅಭಿಮಾನಿಗಳಲ್ಲಿ ಇದ್ದ ಆತಂಕ ದೂರವಾದಂತಾಗಿದೆ. ಧ್ರುವ ಸರ್ಜಾ ದಂಪತಿಗಳಿಗೆ ಮತ್ತೆ ಕೊ’ರೋನಾ ಟೆಸ್ಟ್ ಮಾಡಲಾಗಿದ್ದು ರಿಪೋರ್ಟ್ ಬಂದಿದೆ. ಇನ್ನು ರಿಪೋರ್ಟ್ ನಲ್ಲಿರುವ ಮಾಹಿತಿಯ ಪ್ರಕಾರ ಧ್ರುವ ಮತ್ತು ಪ್ರೇರಣಾರವರು ಸಂಪೂರ್ಣವಾಗಿ ಗುಣಮುಖರಾಗಿದ್ದು ಕೊ’ರೋನಾ ನೆಗಟೀವ್ ಬಂದಿರುವುದು ಅಭಿಮಾನಿಗಳಲ್ಲಿ ಸಂತಸಕ್ಕೆ ಕಾರಣವಾಗಿದೆ.

ಇನ್ನು ಈ ಗುಡ್ ನ್ಯೂಸ್ ನ್ನ ಪ್ರೇರಣಾರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಹೀಗೆ ಬರೆದುಕೊಂಡಿದ್ದಾರೆ.ಇಂದು ಧ್ರುವ ಮತ್ತು ನನ್ನ ಕೊ’ರೋನಾ ಟೆಸ್ಟ್ ರಿಪೋರ್ಟ್ ಹೊರಬಂದಿದೆ. ಇನ್ನು ಆ ಭಗಂತನ ದಯೆಯಿಂದ ರಿಪೋರ್ಟ್ ನಲ್ಲಿ ನೆಗಟೀವ್ ಬಂದಿದ್ದು ನಾವು ಗುಣಮುಖರಾಗಲೆಂದು ಶುಭಹಾರೈಸಿದ ಅಭಿಮಾನಿಗಳಿಗೂ ಕುಟುಂಬವರ್ಗದವರಿಗೂ ಧನ್ಯವಾದಗಳು ಎಂದು ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಈ ವಿಚಾರದಿಂದ ಅಭಿಮಾನಿಗಳಿಗೂ ಕೂಡ ಸಂತಸವಾಗಿದ್ದು ಕಾಮೆಂಟ್ ಗಳನ್ನ ಮಾಡಿದ್ದಾರೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಶೇರ್ ಮಾಡುವ ಮೂಲಕ ನಮ್ಮನ್ನ ಬೆಂಬಲಿಸಿ..ನಿಮ್ಮ ಪ್ರತಿಯೊಂದು ಲೈಕ್ ಮತ್ತೆ ಶೇರ್ ನಮಗೆ ಸ್ಫೂರ್ತಿಯಾಗಲಿದೆ ಧನ್ಯವಾದಗಳು..

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.