ಮತ್ತೆ ಫೋಟೋವೊಂದನ್ನ ಶೇರ್ ಮಾಡಿಕೊಂಡ ರಮ್ಯಾ ! ಸ್ಯಾಂಡಲ್ವುಡ್ ಗೆ ಕಾಮ್ ಬ್ಯಾಕ್ ಆಗ್ತಾರಾ

Cinema

ಇತ್ತೀಚೆಗಷ್ಟೇ ವಿಚಿತ್ರವಾಗಿ ಸೆಲ್ಫಿ ಫೋಟೋಗಳನ್ನ ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಸುದ್ದಿಯಾಗಿದ್ದ ಮೋಹಕತಾರೆ ನಟಿ ರಮ್ಯಾ ಈಗ ಮತ್ತೆ ಸುದ್ದಿಯೆಲ್ಲಿದ್ದಾರೆ. ಹೌದು ಈ ಬಾರಿ ಕೂಡ ಫೋಟೋವೊಂದನ್ನ ಶೇರ್ ಮಾಡಿಕೊಂಡಿರುವ ರಮ್ಯಾ ನೆಟ್ಟಿಗರಲ್ಲಿ ಕುತೂಹಲ ಮೂಡಿಸಿದ್ದಾರೆ.

ಹೌದು ಈ ಬರಿ ನಟಿ ರಮ್ಯಾ ತನ್ನ ತಲೆ ಕೂದಲು ಕಟ್ ಮಾಡಿಸಿಕೊಳ್ಳುತ್ತಿರುವ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದು ಮತ್ತೆ ಸ್ಯಾಂಡಲ್ ವುಡ್ ನಟ್ಟ ಮುಖಮಾಡಲಿದ್ದಾರಾ ರಮ್ಯಾ ಪ್ರಶ್ನೆಗಳು ಎದ್ದಿವೆ. ಅನೇಕ ದಿನಗಳ ಕಾಲ ಸಾಮಾಜಿಕ ಜಾಲತಾಣಗಳಿಂದ ದೂರ ಇದ್ದ ರಮ್ಯಾ ಕೇರಳದಲ್ಲಿ ನಡೆದ ಆನೆ ಸಾವನಪ್ಪಿದ ಪ್ರಕರಣದ ಸಮಯದಲ್ಲಿ ಅದರ ಬಗ್ಗೆ ಪೋಸ್ಟ್ ಮಾಡಿದ್ದ ರಮ್ಯಾ ಸಾಮಾಜಿಕ ಜಾಲತಾಣಗಳಿಗೆ ಕಾಮ್ ಬ್ಯಾಕ್ ಮಾಡದಿದ್ದರು.

ಇನ್ನು ಹೇರ್ ಕಟ್ ಮಾಡಿಸಿಕೊಳ್ಳುತ್ತಿರುವ ಫೋಟೋವನ್ನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿರುವ ರಮ್ಯಾ ಮತ್ತೆ ಕನ್ನಡ ಚಿತ್ರರಂಗದ ಕಡೆಗೆ ಹಿಂತಿರುಗಳಿದ್ದಾರಾ ಎಂಬ ಕಾಮೆಂಟ್ ಗಳನ್ನ ಹಾಕುತ್ತಿದ್ದಾರೆ ಅಭಿಮಾನಿಗಳು. ಒಂದು ಕಾಲದ ಸ್ಯಾಂಡಲ್ವುಡ್ ನ ಟಾಪ್ ನಾಯಕಿಯಾಗಿದ್ದರು ರಮ್ಯಾ. ಇನ್ನು ಇಷ್ಟೇ ಅಲ್ಲದೆ ರಮ್ಯಾ ಫಾರಿನ್ ಹುಡುಗನನ್ನ ಮದುವೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಇನ್ನು ಕಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸಲಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಈಗ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಜವಾಬ್ದಾರಿವಹಿಸಿಕೊಂಡಿದ್ದ ರಮ್ಯಾ ಈಗಾಗಲೇ ಹೊರಬಂದಿದ್ದು ಅವರ ಮುಂದಿನ ಹೆಜ್ಜೆ ಏನಿರಲಿದೆ ಎಂದು ಕಾಡು ನೋಡಬೇಕಾಗಿದೆ.

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.