ಒಂದು ಕಾಲದ ಟಾಪ್ ನಟಿ ವಿಜಯಲಕ್ಷ್ಮಿ ರವಿಪ್ರಕಾಶ್ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ !

Cinema
Advertisements

ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಟಾಪ್ ಹೀರೋಯಿನ್ ಆಗಿ ಮೆರೆದಿದ್ದ ನಟಿ ಕಳೆದ ವರ್ಷ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು ಆರ್ಥಿಕವಾಗಿ ನೆರವು ಬೇಕೆಂದು ಚಿತ್ರರಂಗದ ಸೆಲೆಬ್ರೆಟಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಇನ್ನು ಇದೆ ಸಮಯದಲ್ಲಿ ನಟಿ ವಿಜಯಲಕ್ಷ್ಮಿ ರವಿಪ್ರಕಾಶ್ ಎಂಬುವವರ ಮೇಲೆ ಪ್ರಕರಣ ದಾಖಲಿಸಿದು ಈಗ ಅದಕ್ಕೆ ಸಂಬಂಧಪಟ್ಟಂತೆ ಹೊಸ ಟ್ವಿಸ್ಟ್ ಸಿಕ್ಕಿದೆ.

Advertisements

ಹೌದು ಕಳೆದ ವರ್ಷ ತಾನೇ ನಟಿ ವಿಜಯಲಕ್ಷ್ಮಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಆರ್ಥಿಕ ಸಮಸ್ಯೆಯ ಕಾರಣದಿಂದಾಗಿ ಅವರ ಬಳಿ ಚಿಕೆತ್ಸೆಗೂ ಹಣ ಇರಲಿಲ್ಲ. ಇದೆ ವೇಳೆ ಆರ್ಥಿಕವಾಗಿ ನೆಳವು ಬೇಕೆಂದು ಮನವಿ ಮಾಡಿದ್ದರು. ಇನ್ನು ಇದೆ ವೇಳೆ ಹಲವು ಚಿತ್ರಗಳಲ್ಲಿ ಮಿಂಚಿದ್ದ ರವಿಪ್ರಕಾಶ್ ಎಂಬುವವರು ಒಂದು ಲಕ್ಷ ಹಣ ನೀಡಿ ಸಹಾಯ ಮಾಡಿದ್ದರು. ಬಳಿಕ ಫೋನ್ ಮಾಡಿ ವಿಜಯಲಕ್ಷ್ಮಿಯವರ ಬಳಿ ಆರೋಗ್ಯದ ಕುರಿತಂತೆ ಮಾತನಾಡುತ್ತಿದ್ದರು.

ಆದರೆ ಇದನ್ನ ನೆಗಟೀವ್ ಆಗಿ ತಿಳಿದ ನಟಿ ವಿಜಯಲಕ್ಷ್ಮಿ ಕಳೆದ ವರ್ಷ ಮಾರ್ಚ್ ನಲ್ಲಿ ರವಿಪ್ರಕಾಶ್ ರವರು ಹಣಕಾಸಿನ ನೆರವು ನೀಡುವ ನೆಪದಲ್ಲಿ ಕಿ’ರುಕುಳ ಕೊಡುತ್ತಿದ್ದಾರೆ ಎಂದು ಪ್ರಕರಣ ದಾಖಲು ಮಾಡಿದ್ದರು.ಈಗ ಇದಕ್ಕೆ ಸಂಬಂಧಪಟ್ಟಂತೆ ವಿಜಯಲಕ್ಷ್ಮಿ ಸಹೋದರಿ ಉಷಾದೇವಿ ಹೊಸ ಟ್ವಿಸ್ಟ್ ನೀಡಿದ್ದಾರೆ. ರವಿಪ್ರಕಾಶ್ ರವರಿಗೆ ಫೋನ್ ಮಾಡಿರುವ ಉಷಾದೇವಿ ನೆರವಿನ ರೂಪದಲ್ಲಿ ತೆಗೆದುಕೊಂಡ ಒಂದು ಲಕ್ಷ ಹಣವನ್ನ ಕಂತಿನ ರೂಪದಲ್ಲಿ ತೀರಿಸುವುದಾಗಿ ಹೇಳಿದ್ದಾರಂತೆ. ಜೊತೆಗೆ ರವಿಪ್ರಕಾಶ್ ರವರನ್ನ ಕ್ಷಮಿಸಿದ್ದು ಕೇಸ್ ನ್ನ ಹಿಂಪಡೆಯುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಒಂದು ಲೈಕ್ ಶೇರ್ ಮಾಡುವ ಮೂಲಕ ನಮ್ಮನ್ನ ಬೆಂಬಲಿಸಿ..ನಿಮ್ಮ ಪ್ರತಿಯೊಂದು ಲೈಕ್ ಮತ್ತೆ ಶೇರ್ ನಮಗೆ ಸ್ಫೂರ್ತಿಯಾಗಲಿದೆ ಧನ್ಯವಾದಗಳು..

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.