ಈತ ಹೇಳಿದ್ದೆಲ್ಲಾ ಬರೀ ಸುಳ್ಳೇ ! ತನ್ನ ಮಗಳ ಅನ್‍ಲೈನ್ ಶಿಕ್ಷಣಕ್ಕಾಗಿ ಹಸು ಮಾರಿದ್ದು ಸುಳ್ಳು ?

News

ತನ್ನ ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ರೈತನೊಬ್ಬ ಹಸುವನ್ನ ಮಾರಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿ ಆಗಿತ್ತು. ರೈತ ಹಾಗೂ ಆತನ ಪತ್ನಿಯ ಫೋಟೋ ವೈರಲ್ ಆಗಿತ್ತು. ಇನ್ನು ಇದೆ ಸುದ್ದಿಯನ್ನ ನೋಡಿದ್ದ ನಟ ಸೋನು ಸೂದ್ ಸಹಾಯ ಮಾಡಲು ಮುಂದಾಗಿದ್ದರು. ಆದರೆ ಈಗ ಆ ರೈತ ಹೇಳಿದ್ದೆಲ್ಲಾ ಸುಳ್ಳು ಎಂದು ಗೊತ್ತಾಗಿದೆ.

ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಕುಲದೀಪ್ ಕುಮಾರ್ ಎಂಬ ರೈತ ತನ್ನ ಮಗಳಿಗೆ ಆನ್ಲೈನ್ ಶಿಕ್ಷಣ ಕೊಡಿಸುವ ಸಲುವಾಗಿ ಆರು ಸಾವಿರಕ್ಕೆ ತನ್ನ ಜೀವನಾಧಾರವಾಗಿದ್ದ ಹಸುವನ್ನ ಮಾರಿದ್ದಾನೆ ಎಂದು ಹೇಳಲಾಗಿತ್ತು. ಇನ್ನು ಈ ಸುದ್ದಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಪ್ರಕಟವಾಗುತ್ತಿದ್ದಂತೆ ಆ ಜಿಲ್ಲೆಯ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಧಿಕಾರಿಗಳು ಆ ರೈತ ನೆಲಸಿರುವ ಗ್ರಾಮಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಸತ್ಯ ಬಹಿರಂಗವಾಗಿದೆ.

ಕುಲದೀಪ್ ಕುಮಾರ್ ಬಳಿ ಈಗಾಗಲೇ ೭ ಹಸುಗಳಿದ್ದು ಕೊಟ್ಟಿಗೆಯಲ್ಲಿ ಜಾಗವಿಲ್ಲದೆ ತನ್ನ ಪರಿಚಯಸ್ಥರಿಗೆ ಜುಲೈ ೧೦ ರಂದೇ ತನ್ನ ಹಸುವನ್ನ ಮಾರಿದ್ದಾನೆ. ಇನ್ನು ಮೂರೂ ತಿಂಗಳ ಹಿಂದೆಯೇ ಆನ್ಲೈನ್ ಶಿಕ್ಷಣಕ್ಕಾಗಿ ತನ್ನ ಮಗಳಿಗೆ ಮೊಬೈಲ್ ಕೊಡಿಸಿದ್ದಾನೆ.

ಇನ್ನು ತನ್ನದೇ ಗ್ರಾಮದಲ್ಲಿ ಸರಕಾರಿ ಶಾಲೆ ಇದ್ದರೂ ತನ್ನ ಮಕ್ಕಳನ್ನ ದುಬಾರಿ ಶುಲ್ಕ ನೀಡುವ ಖಾಸಗಿ ಶಾಲೆಗೆ ಸೇರಿಸಿದ್ದಾನೆ ಎಂದು ಈ ಪರಿಶೀಲನೆಯಿಂದ ತಿಳಿದುಬಂದಿದೆ. ಇನ್ನು ಕೆಲವರು ಹೀಗೆ ಮಾಡುವುದರಿಂದ ನಿಜವಾಗಿಯೂ ಸಂಕಷ್ಟದಲ್ಲಿರುವ ಜನರ ನೆರವಿಗೆ ಯಾರು ಬರುತ್ತಾರೆ ಹೇಳಿ..ಇದರ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಒಂದು ಲೈಕ್ ಶೇರ್ ಮಾಡುವ ಮೂಲಕ ನಮ್ಮನ್ನ ಬೆಂಬಲಿಸಿ.. ನಿಮ್ಮ ಪ್ರತಿಯೊಂದು ಲೈಕ್ ಮತ್ತೆ ಶೇರ್ ನಮಗೆ ಸ್ಫೂರ್ತಿಯಾಗಲಿದೆ ಧನ್ಯವಾದಗಳು..

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.