ಸರ್ಕಾರದಿಂದ ರೈತರಿಗೆ ಸಿಹಿಸುದ್ದಿ: ಖಾತೆಗೆ ಹಣ ಜಮಾ..ನಿಮಗೂ ಬಂತಾ ಇಲ್ವಾ ನೋಡಿ

Kannada News

ನಮಸ್ತೆ ಸ್ನೇಹಿತರೆ, ಕೇಂದ್ರ ಸರಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರ ಖಾತೆಗಳಿಗೆ ವ್ಯವಸಾಯಕ್ಕೆ ಸಹಾಯವಾಗಲೆಂದು ನೆರವಿನ ರೂಪದಲ್ಲಿ ಹಣ ವರ್ಗಾವಣೆ ಮಾಡುತ್ತಿರುವುದು ನಿಮಗೆಲ್ಲಾ ಗೊತ್ತಿರುವ ವಿಷಯವೇ..ಇನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಯೋಜನೆ ಇದಾಗಿದ್ದು ಈಗ ಕಿಸಾನ್ ಸಮ್ಮಾನ್ ಯೋಜನೆಯ ಆರನೇ ಕಂತು ಅತೀ ಶೀಘ್ರದಲ್ಲೇ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ. ಇನ್ನು ಈ ಬಾರಿ ಕೇಂದ್ರ ಸರ್ಕಾರ ಬರೋಬ್ಬರಿ 20 ಸಾವಿರ ಕೋಟಿ ರೂಪಾಯಿಗಳನ್ನ ಸುಮಾರು ಹತ್ತು ಕೋಟಿ ರೈತರ ಖಾತೆಗಳಿಗೆ ಜಮಾವಣೆ ಮಾಡಲಿದ್ದು ರೈತರು ತಲಾ 2 ಸಾವಿರ ರೂಪಾಯಿಗಳು ಸಿಗಲಿದೆ.

ಇನ್ನು ರೈತರ ಖಾತೆಗಳಿಗೆ ಹಣವನ್ನ ಜಮಾವಣೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಲಾಗಿದ್ದು ಆಗಸ್ಟ್ ತಿಂಗಳಿನ ಒಂದನೇ ತಾರೀಖಿನನಿಂದ ನವೆಂಬರ್ 30ರ ವರೆಗಿನ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನ ಯಾರೆಲ್ಲಾ ರೈತರು ಬ್ಯಾಂಕ್ ನಲ್ಲಿ ಖಾತೆ ನೋಂದಾಯಿಸಿದ್ದಾರೋ ಅವರ ಖಾತೆಗಳಿಗೆ ಹಣ ಜಮಾವಣೆ ಮಾಡಲಾಗುತ್ತಿದೆ ಎಂದು ಈ ಯೋಜನೆಯ CEO ಆಗಿರುವ ವಿವೇಕ್ ಅಗರವಾಲ್ ಹೇಳಿದ್ದಾರೆ. (ಇನ್ನು ನೀವು ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ನೋಂದಾಯಿತರಾಗಿದ್ದರೆ ನಿಮ್ಮ ಖಾತೆಗೆ ಹಣಜಮಾ ಆಗಿದೆಯಾ ಇಲ್ಲವೇ ನೋಡಿ) ಒಂದು ವೇಳೆ ಇನ್ನು ಹಣ ಜಮಾವಣೆ ಆಗದಿದ್ದಲ್ಲಿ ಮುಂದೆ ಆಗಲಿದೆ..

ಇನ್ನು ಪ್ರಧಾನಮಂತ್ರಿಯವರ ಮಹತ್ವದ ಕಿಸಾನ್ ಯೋಜನೆ ೧೯ ತಿಂಗಳು ಪೂರ್ತಿಗೊಂಡಿದ್ದು ಈಗಾಗಲೇ ೧೦ ಕೋಟಿ ೨೦ ಲಕ್ಷಕ್ಕಿಂತ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.