ಕಿರಿಕ್ ನಟಿ ಸಂಯುಕ್ತಾ ಹೆಗ್ಡೆ ಹೊಸ ಅವತಾರ ನೋಡಿ ಬೆಚ್ಚಿಬಿದ್ದ ನೆಟ್ಟಿಗರು !

Entertainment
Advertisements

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟಿದ್ದ ನಟಿ ಸಂಯುಕ್ತಾ ಹೆಗ್ಡೆ ತನ್ನ ಸಿನಿಮಾಗಳಿಗಿಂತ ಬೇರೆಯದೇ ವಿಷಯಗಳಿಗೆ ಹೆಚ್ಚಾಗಿ ಸುದ್ದಿಯಾಗುತ್ತಿರುತ್ತಾರೆ. ಇನ್ನು ಫಾರಿನ್ ಹುಡುಗನೊಬ್ಬನ ಜೊತೆಯಲ್ಲಿ ವಿಹಿತ್ರ ರೀತಿಯಲ್ಲಿ ಫೋಟೋಗಳಿಗೆ ಪೋಸ್ ಕೊಟ್ಟು ಸುದ್ದಿಯಾಗಿದ್ದ ಕಿರಿಕ್ ನಟಿ ಸಂಯುಕ್ತಾ ಇತ್ತೀಚಿಗೆ ಅಡ್ವೆಂಚರ್ಸ್ ಕಡೆ ಗಮನ ಹರಿಸಿದ್ದಾರೆ. ಇನ್ನು ಲಾಕ್ ಡೌನ್ ವೇಳೆ ಹೋಲಾ ಹೂಪ್ ಹಿಡಿದು ಮಾಡಿದ್ದ ಸಾಹಸದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇನ್ನು ಇತ್ತೀಚೆಗಷ್ಟೇ ತಮ್ಮ ೨೨ ನೇ ವರ್ಷದ ಹುಟ್ಟು ಹಬ್ಬ ಆಚರಿಸಿಕೊಂಡಿರುವ ಸಂಯುಕ್ತಾ ತಮ್ಮ ಸ್ನೇಹಿತರೊಂದಿಗೆ ಚಿಕ್ಕ ಮಗಳೂರಿಗೆ ಬೈಕ್ ರೈಡಿಂಗ್ ಹೋಗಿದ್ದರು ಎಂದು ಹೇಳಲಾಗಿದೆ.

ಇನ್ನು ಇದೆ ವೇಳೆ ನಟಿ ಸಂಯುಕ್ತಾ ಹೆಗ್ಡೆ ಒಬ್ಬಂಟಿಯಾಗಿಯೇ ಬೈಕ್ ರೈಡ್ ಮಾಡಿದ್ದಾರೆ ಎಂದು ಹೇಳಲಾಗಿದ್ದು ಈ ವಿಚಾರ ತಿಳಿದ ಅವರ ಅಭಿಮಾನಿಗಳು ಶಾಕ್ ಆಗುವುದರ ಜೊತೆಗೆ ನಿಮ್ಮ ಕ್ಷೇಮದ ಬಗ್ಗೆ ಕಾಳಜಿ ವಹಿಸುವಂತೆ ಸಲಹೆ ನೀಡಿದ್ದಾರೆ ಎಂದು ಹೇಳಲಾಗಿದೆ.

Advertisements

ಇನ್ನು ಅಭಿಮಾನಿಗಳು ತನ್ನ ಮೇಲೆ ವ್ಯಕ್ತಪಡಿಸಿದ ಕಾಳಜಿಗೆ ಸಂಯುಕ್ತಾ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಬೈಕ್ ರೈಡಿಂಗ್ ತುಂಬಾ ಅದ್ಭುತವಾಗಿತ್ತು.ರಸ್ತೆ ಮಧ್ಯೆ ನನಗೆ ಯಾವುದೇ ತೊಂದರೆ ಅಗಲಿಲ. ರಸ್ತೆ ಕೂಡ ತುಂಬಾ ಸೂಪರ್ ಆಗಿತ್ತು. ನನ್ನ ಬಗ್ಗೆ ಕಾಳಜಿ ವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.