ತಮ್ಮ ಅಪರೂಪದ ಫೋಟೋಗಳನ್ನ ಹಂಚಿಕೊಂಡ ಸ್ಯಾಂಡಲ್ವುಡ್ ನ ಕನಸಿನ ರಾಣಿ

Cinema

ನಮಸ್ತೇ ಸ್ನೇಹಿತರೆ, ದಶಕಗಳ ಕಾಲ ಸ್ಯಾಂಡಲ್ವುಡ್ ನಲ್ಲಿ ಯಾವ ನಟರಿಗೂ ಕಡಿಮೆ ಇಲ್ಲ ಅನ್ನುವಂತೆ ಮೆರೆದ ನಟಿಯೆಂದರೆ ಅದು ಮಾಲಾಶ್ರೀ. ಕನ್ನಡ ಚಿತ್ರರಂಗದಲ್ಲಿ ಕನಸಿನ ರಾಣಿ ಎಂದೇ ಖ್ಯಾತರಾಗಿರುವ ಮಾಲಾಶ್ರೀ ಅಪಾರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಪೊಲೀಸ್ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡು ಅಮೋಘ ಅಭಿನಯ ನೀಡಿದ ನಟಿ ಮಾಲಾಶ್ರೀ ಎಂದರೆ ತಪ್ಪಾಗೊದಿಲ್ಲ. ಈಗಿನ ಎಷ್ಟೋ ಯುವ ನಟಿಯರಿಗೆ ಮಾಲಾಶ್ರೀ ಸ್ಫೂರ್ತಿಯಾಗಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಆಕ್ಟಿವ್ ಆಗಿರುವ ಮಾಲಾಶ್ರೀ ತಮ್ಮ ಕುಟುಂಬದ ಜೊತೆಗಿರುವ ಫೋಟೋಗಳನ್ನ ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

ಈಗ ಮಾಲಾಶ್ರಿಯವರು ತಮ್ಮ ಅಪರೂಪದ ವಿಶೇಷ ಸಂಧರ್ಭದಲ್ಲಿನ ಫೋಟೋಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ತಮ್ಮ ಮೊದಲ ಮಗುವಿನ ಸೀಮಂತ ಕಾರ್ಯಕ್ರಮದ ಸಂಭ್ರಮದ ಫೋಟೋಗಳನ್ನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಲಾಶ್ರೀ ಪೋಸ್ಟ್ ಮಾಡಿದ್ದಾರೆ. ಅವರ ಮೊದಲ ಮಗಳು ಅನನ್ಯಾ ಅವರು ೨೦೦೧ ರಲ್ಲಿ ಜನಿಸಿದ್ದರು. ಇದಕ್ಕೂ ಮೊದಲಿನ ಸೀಮಂತ ಸಂಭ್ರಮದ ಸಂತಸದ ಕ್ಷಣಗಳ ಫೋಟೋಗಳನ್ನ ಈಗ ಹಂಚಿಕೊಂಡಿದ್ದಾರೆ.

ಪತಿ ನಿರ್ಮಾಪಕ ರಾಮು ಅವರು ಜೊತೆಗಿರುವ ಸೀಮಂತದ ಫೋಟೋಗಳನ್ನ ನೋಡಿದ ಅಭಿಮಾನಿಗಳು ತುಂಬಾ ಚೆನ್ನಾಗಿದೆ ಎಂದು ತಮ್ಮ ಕಾಮೆಂಟ್ ಗಳನ್ನ ಮಾಡಿದ್ದಾರೆ. ಇನ್ನು ಮಾಲಾಶ್ರಿಯವರು ಆಗಿನ ಕಾಲಕ್ಕೆ ಬ್ಲಾಕ್ ಬಸ್ಟರ್ ಚಿತ್ರವೆನಿಸಿಕೊಂಡಿದ್ದ ರಾಘವೇಂದ್ರ ರಾಜ್ ಕುಮಾರ್ ಅವರ ಅಭಿನಯದ ನಂಜುಂಡಿ ಕಲ್ಯಾಣ ಚಿತ್ರದ ಮೂಲಕ ನಾಯಕಿಯಾಗಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟವರು ಮುಂದೆ ಆಗಿನ ಕಾಲಕ್ಕೆ ಟಾಪ್ ನಾಯಕಿಯಾಗಿ ಬೆಳೆದರು.

ಶ್ರೀ ಅಂಬಲಪಾಡಿ ಮಹಾಕಾಳಿ ಮತ್ತು ಕೋಲ್ಕತ್ತಾ ಕಾಳಿ, ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಇರಲಿ ಎಷ್ಟೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ದೂರವಾಣಿ ಸಂಖ್ಯೆ: 944 888 6845 ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ–ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ, ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆಯಾಗದೇ ನೊಂದಿದ್ದರೆ ಶ್ರೀ ಬ್ರಹ್ಮಾನಂದ್ ಗುರುಜಿಯವರನ್ನು ಸಂಪರ್ಕಿಸಿ 9448886845.