ರಾಧಾ ರಮಣ ಸೀರಿಯಲ್ ಖ್ಯಾತಿಯ ಸ್ಕಂದ ಕುಟುಂಬಕ್ಕೆ ಹೊಸ ಸದಸ್ಯರ ಎಂಟ್ರಿ: ಸಿಹಿ ಸುದ್ದಿ ಹಂಚಿಕೊಂಡ ರಮಣ್

Entertainment

ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನ ಮೆಚ್ಚಿದ ಸೀರಿಯಲ್ ರಾಧಾ ರಮಣದ ರಮಣ್ ಖ್ಯಾತಿಯ ನಟ ಸ್ಕಂದ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನ ಕೊಟ್ಟಿದ್ದಾರೆ. ಹಲವು ವರ್ಶಗಳಿಂದ ಶಿಖಾರನ್ನ ಪ್ರೀತಿಸುತ್ತಿದ್ದ ಸ್ಕಂದ ಅಶೋಕ 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ಸ್ಕಂದ ಮತ್ತು ಶಿಖಾ ಕುಟುಂಬಕ್ಕೆ ಮತ್ತೊಬ್ಬ ಸದಸ್ಯರ ಆಗಮನವಾಗಿದೆ. ಹೌದು ನಟ ಸ್ಕಂದ ಅಶೋಕ ತಂದೆಯಾಗಿದ್ದು ಈ ಸುದ್ದಿಯನ್ನ ಸ್ವತಃ ಪತ್ನಿ ಶಿಖಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಕೆಲವು ತಿಂಗಳ ಹಿಂದೆಯಷ್ಟೇ ಸ್ಕಂದ ಪತ್ನಿ ಶಿಖಾ ಅವರ ಸಿಮಂತಾ ಕಾರ್ಯಕ್ರಮ ನೆರವೇರಿದ್ದು ಈ ಅದುರಿ ಕಾರ್ಯಕ್ರಮದಲ್ಲಿ ಕಿರುತೆರೆಯ ನಟ ನಟಿಯರು ಪಾಲ್ಗೊಂಡಿದ್ದರು. ಇನ್ನು ಕೊ’ರೋನಾ ಇರುವ ಇಂತಹ ಪರಿಸ್ಥಿತಿಯಲ್ಲಿ ವೈದ್ಯರ ಸಂಪರ್ಕದಲ್ಲಿದ್ದ ಸ್ಕಂದ ತಾಯಿ ಮಗುವಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆಯ ಕ್ರಮಗಳನ್ನ ವಹಿಸಿದ್ದಾರೆ.

ಇನ್ನು ರಾಧಾ ರಮಣ ಧಾರಾವಾಹಿಯಲ್ಲಿ ಮೋಡಿ ಮಾಡಿದ್ದ ನಟ ಸ್ಕಂದ ಅಶೋಕ ಮುದ್ದಾದ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ಇನ್ನು ಅಭಿಮಾನಿಗಳು ಕೂಡ ಸೋಷಿಯಲ್ ಮಿಡಿಯಾದಲ್ಲಿ ಶುಭಾಶಯಗಳನ್ನ ತಿಳಿಸಿದ್ದಾರೆ. ಚೌಡೇಶ್ವರಿ ಜ್ಯೋತಿಷ್ಯಾಲಯ ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್ ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. Dr.ದುರ್ಗಾ ಪ್ರಸಾದ್ ಗುರೂಜಿ 9663034244