ತಮ್ಮ ಹುಟ್ಟುಹಬ್ಬದ ವೇಳೆ ಚಿರುವನ್ನು ನೆನೆದು ಭಾವನಾತ್ಮಕ ಪೋಸ್ಟ್ ಮಾಡಿದ ಅರ್ಜುನ್ ಸರ್ಜಾ

Cinema
Advertisements

ಇಂದು ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ಸ್ಯಾಂಡಲ್ವುಡ್ ನಲ್ಲಿ ಖ್ಯಾತ ನಟ ನಟಿಯರ ಹುಟ್ಟುಹಬ್ಬ ಕೂಡ. ದಕ್ಷಿಣ ಭಾರತ ಸಿನಿಮಾ ರಂಗದ ಬಹುಭಾಷಾ ನಟ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಅವರ ಹುಟ್ಟು ಹಬ್ಬಇಂದು. ಹೌದು ಅರ್ಜುನ್ ಸರ್ಜಾ ಅವರು ತಮ್ಮ ೫೬ ನೇ ವರ್ಷದ ಹುಟ್ಟುಹಬ್ಬವನ್ನ ಇಂದು ಆಚರಿಸಿಕೊಳ್ಳುತ್ತಿದ್ದಾರೆ. ಇನ್ನು ಇದೆ ವೇಳೆ ಅಳಿಯ ಚಿರಂಜೀವಿ ಸರ್ಜಾ ಅವರನ್ನ ನೆನೆದಿರುವ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆ ಪೋಸ್ಟ್ ನಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.

ಅರ್ಜುನ್ ಸರ್ಜಾ ಅವರು ತಮ್ಮ ಹುಟ್ಟುಹಬ್ಬದ ಈ ದಿನದಂದು ಚಿರು ಜೊತೆಗಿರುವ ಫೋಟೋಗಳನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿ ನಿನ್ನ ಶುಭಾಶಯಗಳನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಚಿರು ಮಗನೇ ಎಂದು ಬರೆದುಕೊಂಡಿದ್ದಾರೆ. ಚಿರಂಜೀವಿ ಸರ್ಜಾ ಜೊತೆ ನಿಂತಿರುವ ಹಾಗೂ ಅರ್ಜುನ್ ಸರ್ಜಾ ಅವರೇ ಚೀರುವಿಗೆ ಮೇಕಪ್ ಮಾಡುತ್ತಿರುವ ಫೋಟೋವನ್ನ ಹಂಚಿಕೊಂಡಿದ್ದು ನನ್ನ ನೆಚ್ಚಿನ ಹುಡುಗನನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Advertisements

ಲಾಕ್ ಡೌನ್ ಸಮಯದಲ್ಲಿ ಸಹೋದರ ಧ್ರುವ ಸರ್ಜಾ ಜೊತೆ ಹಾಗೂ ತನ್ನ ಕುಟುಂಬದವರ ಜೊತೆ ಆಟವಾಡುತ್ತಾ ಕಾಲಕಳೆಯುತ್ತಾ ಚೆನ್ನಾಗಿಯೇ ಆರೋಗ್ಯವಾಗಿ ಇದ್ದ ಚಿರು ಸರ್ಜಾ ಇಷ್ಟು ಬೇಗ ಮತ್ತೆಂದೂ ಬಾರದಂತ ಲೋಕಕ್ಕೆ ಹೋಗುತ್ತಾರೆ ಎಂದು ಯಾರಿಗೂ ಸಣ್ಣ ಊಹೆ ಕೂಡ ಇರಲಿಲ್ಲ. ಆದರೆ ಜೂನ್ ೦೭ ಕನ್ನಡ ಚಿತ್ರರಂಗ ಸೇರಿದಂತೆ ಸರ್ಜಾ ಕುಟುಂಬ ಹಾಗೂ ಅಭಿಮಾನಿಗಳಿಗೆ ಕ’ರಾಳದಿನವಾಗಿತ್ತು. ಏಕೆಂದರೆ ಚಿರು ಸರ್ಜಾ ಹೃ’ದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ ದಿನ. ಚೌಡೇಶ್ವರಿ ಜ್ಯೋತಿಷ್ಯಾಲಯ ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್ ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಸಂಪರ್ಕಿಸಿ ದುರ್ಗಾ ಪ್ರಸಾದ್ ಗುರೂಜಿ 9663034244