ಅಂತರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿಧಾಯ ಹೇಳಿದ ಧೋನಿ ಮುಂದೇನು ಮಾಡಲಿದ್ದಾರೆ ಗೊತ್ತಾ !?

Sports

ನಮಸ್ತೇ ಸ್ನೇಹಿತರೇ, ಭಾರತೀಯ ಕ್ರಿಕೇಟ್ ರಂಗ ಕಂಡ ದಿಗ್ಗಜ ಆಟಗಾರ ಟೀಮ್ ಇಂಡಿಯಾದ ಮಾಜಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಮೊನ್ನೆಯಷ್ಟೇ ತಮ್ಮ ಅಂತರಾಷ್ತ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಜೀವನಕ್ಕೆ ವಿಧಾಯ ಘೋಷಸಿಸಿದ್ದು ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ. ಎರಡು ಬಾರಿ ಭಾರತಕ್ಕೆ ವಿಶ್ವಕಪ್ ಗೆದ್ದು ಕೊಟ್ಟ ಕೀರ್ತಿ ಕೂಲ್ ಕ್ಯಾಪ್ಟನ್ ಧೋನಿಗೆ ಸಲ್ಲುತ್ತದೆ. 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ಧೋನಿ ಕೊನೆಯ ಬಾರಿಗೆ 2019 ರ ವಿಶ್ವಕಪ್ ನ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಟವಾಡಿದ್ದರು.

ಆದರೆ ೨೦೧೯ ರ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಧೋನಿ ಕ್ರಿಕೆಟ್ ನಿಂದ ದೂರ ಉಳಿದರು. ಭಾರತ ಕ್ರಿಕೆಟ್ ಕಂಡ ದಿಗ್ಗಜ ಅನುಭವಿ ನಾಯಕ, ಉತ್ತಮ ವಿಕೆಟ್ ಕೀಪರ್ ಮತ್ತೆ ಕ್ರಿಕೆಟ್ ಗೆ ಬ್ಯಾಕ್ ಆಗಲಿದ್ದಾರಾ ಇಲ್ಲವೇ ಎಂಬುದರ ಬಗ್ಗೆ ಸಾಕಷ್ಟು ಚರ್ಚೆಗಳಾದವು. ಆದರೆ ಕೊನೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಣೆ ಮಾಡುವುದರ ಮೂಲಕ ಸಂಪೂರ್ಣವಾಗಿ ಟೀಂ ಇಂಡಿಯಾದಿಂದ ದೂರ ಹೋಗಿದ್ದಾರೆ 38 ವರ್ಷದ ಮಹೇಂದ್ರ ಸಿಂಗ್ ಧೋನಿ. ಇನ್ನು ಕ್ರಿಕೆಟ್ ನಿಂದ ನಿವೃತ್ತಿಯಾದ ದೋಣಿ ಮುಂದೆ ಏನು ಮಾಡಲಿದ್ದಾರೆ ಎಂಬುದರ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಕೋಟ್ಯಾಂತರ ಧೋನಿ ಅಭಿಮಾನಿಗಳ ಪ್ರಶ್ನೆಗೆ ಈಗ ಉತ್ತರೆ ಸಿಕ್ಕಿದೆ.

ಇನ್ನು ಇದರ ಬಗ್ಗೆ ಧೋನಿಯ ಮ್ಯಾನೇಜರ್ ಹಾಗೂ ಬಾಲ್ಯ ಸ್ನೇಹಿತರೂ ಆಗಿರುವ ಮಿಹಿರ್ ದಿವಾಕರ್ ಬಹಿರಂಗಪಡಿಸಿದ್ದಾರೆ. ಹೌದು ಭಾರತ ಕಂಡ ಕ್ರಿಕೆಟ್ ದಿಗ್ಗಜನಿಗೆ ಸಾವಯವ ಗೊಬ್ಬರದ ಬ್ಯುಸಿನೆಸ್ ಮೇಲೆ ಸಿಕ್ಕ ಪಟ್ಟ ಒಲವಿದೆಯಂತೆ. ಇನ್ನು ತಮ್ಮ ಫಾರ್ಮ್ ಹೌಸ್ ನಲ್ಲಿ ಸಾವಯವ ಗೊಬ್ಬರದ ಪರೀಕ್ಷೆ ಮಾಡಲಾಗಿದ್ದು ತುಂಬಾ ಇಷ್ಟಪಟ್ಟಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ನಿಯೋ ಗ್ಲೋಬಲ್ ಎಂಬ ಸಂಸ್ಥೆಯೊಂದಿಗೆ ಪಾಲುದಾರಿಕೆ ಹೊಂದಿದ್ದಾರೆ ಎಂದು ಮ್ಯಾನೇಜರ್ ಹೇಳಿದ್ದಾರೆ. ಜೊತೆಗೆ ಇನ್ನು ಕೆಲವೇ ದಿನಗಲ್ಲಿ ಇದರ ಬಗ್ಗೆ ಫೈನಲೈಸ್ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಚೌಡೇಶ್ವರಿ ಜ್ಯೋತಿಷ್ಯಾಲಯ ಇಷ್ಟಪಟ್ಟ ಸ್ತ್ರೀ-ಪುರುಷ ವಶೀಕರಣ ದಲ್ಲಿ ಓಪನ್ ಚಾಲೆಂಜ್ ಶ್ರೀ ಚೌಡೇಶ್ವರಿ ದೇವಿಯ ರಹಸ್ಯ ಅಘೋರಿ ನಾಗ ಸಾಧುಗಳ ಬ್ರಹ್ಮ ವಿದ್ಯೆಯಿಂದ ನಿಮ್ಮ ಏನೇ ಸಮಸ್ಯೆಗಳಿದ್ದರೂ 11 ನಿಮಿಷದಲ್ಲಿ ಶಾಶ್ವತ ಪರಿಹಾರ. ಸಂಪರ್ಕಿಸಿ ದುರ್ಗಾ ಪ್ರಸಾದ್ ಗುರೂಜಿ 9663034244