ಲಾಕ್ ಡೌನ್ ಉಲ್ಲಂಘಿಸಿದ ಈ ಯುವಕರಿಗೆ ಏನ್ ಗತಿ ಬಂತು ನೋಡಿ..

ಕೊರೋನಾ ಹಿನ್ನಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದರೂ ಜನರು ಮಾತ್ರ ತಮಗೆ ಏನೂ ಸಂಬಂಧ ಇಲ್ಲ ಎಂಬಂತೆ,ಮಾಸ್ಕ್ ಕೂಡ ಧರಿಸದೇ ಅನಾವಶ್ಯಕವಾಗಿ ಹೊರಗಡೆ ಓಡಾಡುತ್ತಿದ್ದಾರೆ. ಪೊಲೀಸರು ಕೂಡ ಎಷ್ಟೇ ಜಾಗೃತಿ ಮೂಡಿಸಿದ್ರೂ ಜನರು ಮಾತ್ರ ಇದ್ಯಾವುದಕ್ಕೂ ತಲೆ ಕೆಡಿಸಿಕೊಂಡಂತಿಲ್ಲ.ಈಗ ತಮಿಳುನಾಡು ಪೊಲೀಸರು ವಿನೂತನವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸುಖಾಸುಮ್ಮನೆ ಓಡಾಡುವರಿಗೆ ಪಾಠ ಕಲಿಸುವ ಸಲುವಾಗಿ ಡಮ್ಮಿ ಕೊರೋನಾ ಸೋಂಕಿತನಿದ್ದ ಅಂಬ್ಯುಲೆನ್ಸ್ ಗೆ ಒಂದೇ ಗಾಡಿಯಲ್ಲಿ ಬರುತ್ತಿದ್ದ ಮೂವರು ಯುವಕರನ್ನ ಹತ್ತಿಸಿ ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದು ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ […]

Continue Reading