7 ರಿಂದ 9 ಹಾಗೂ SSLC ಪರೀಕ್ಷೆಗಳ ಬಗ್ಗೆ ಇದ್ದ ಗೊಂದಲದ ಕುರಿತು ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವರು..

News
Advertisements

ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕನ್ನ ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ಹಲವಾರು ಮಹತ್ವದ ನಿರ್ಧಾರಗಳನ್ನ ತೆಗೆದುಕೊಂಡಿದ್ದು, ದೇಶದಾದ್ಯಂತವೂ ಲಾಕ್ ಡೌನ್ ಆಗಿದೆ. ಇನ್ನು ನಮ್ಮ ರಾಜ್ಯದ ವಿಚಾರಕ್ಕೆ ಬಂದರೆ, 7,8,9,10ನೇ ತರಗತಿ ಹಾಗೂ ಪಿಯುಸಿ ಪರೀಕ್ಷೆಗಳ ಕುರಿತಾಗಿ ವಿದ್ಯಾರ್ಥಿಗಳಲ್ಲಿ ಹಲವಾರು ಗೊಂದಲಗಳು ಏರ್ಪಟ್ಟಿವೆ.

Advertisements

ಇನ್ನು ಪರೀಕ್ಷೆಗಳ ಬಗ್ಗೆ ಮೂಡಿರುವ ಗೊಂದಲಗಳನ್ನ ಪರಿಹರಿಸುವ ಸಲುವಾಗಿ ಶಿಕ್ಷಣ ಸಚಿವರಾಗಿರುವ ಸುರೇಶ ಕುಮಾರ್ ರವರು ಸ್ಪಷ್ಟನೆ ಕೊಟ್ಟಿದ್ದಾರೆ. ಇನ್ನು ಫೇಸ್ಬುಕ್ ಲೈವ್ ಗೆ ಬಂದು ಮಾತನಾಡಿದ ಸಚಿವರು 7 ಹಾಗೂ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಿ ಮುಂದಿನ ತರಗತಿಗೆ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.

ಇನ್ನು 9 ಮತ್ತು 10 ತರಗತಿಗಳ ಪರೀಕ್ಷೆಗಳ ಕುರಿತಂತೆ ಶಿಕ್ಷಣ ಸಚಿವರು ಹೇಳಿದ್ದೇನು..ಈ ವಿಡಿಯೋ ನೋಡಿ..ಇನ್ನು ಈ ಮಾಹಿತಿ ನಿಮಗೆ ಇಷ್ಟವಾಗಿದ್ದಲ್ಲಿ ಶೇರ್ ಮಾಡಿ ಬೇರೆಯವರಿಗೂ ಉಪಯೋಗವಾಗಲಿ ಹಾಗೂ ನಿಮ್ಮ ಅಭಿಪ್ರಾಯವನ್ನ ತಿಳಿಸಿ..