ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಖಿಲ್..ಮದುವೆ ಸಂಭ್ರಮದ ಈ ಫೋಟೋಸ್ ನೋಡಿ..

ಸ್ಯಾಂಡಲ್ವುಡ್ ಯುವರಾಜ ನಿಖಿಲ್ ಕುಮಾರಸ್ವಾಮಿ, ರೇವತಿ ಅವರೊಂದಿಗೆ ಇಂದು ದಾಂಪತ್ಯಜೀವನಕ್ಕೆ ಕಾಲಿಟ್ಟಿದ್ದಾರೆ. ರಾಮನಗರದ ಕೇತುಗಾನಹಳ್ಳಿ ಬಳಿ ಇರುವ ತೋಟದ ಮನೆಯ ಬಳಿ ಸರಳವಾಗಿ ಮದುವೆ ಮಾಡಿಕೊಂಡಿದ್ದಾರೆ. ಲಾಕ್ ಡೌನ್ ಹಿನ್ನಲೆಯಲ್ಲಿ ಮದುವೆ ಕೇತುಗನಹಳ್ಳಿಯ ಕುಮಾರಸ್ವಾಮಿಯವರ ಫಾರ್ಮ್ ಹೌಸ್ ಗೆ ಶಿಫ್ಟ್ ಆಗಿದ್ದು, …

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಖಿಲ್..ಮದುವೆ ಸಂಭ್ರಮದ ಈ ಫೋಟೋಸ್ ನೋಡಿ.. Read More