ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡ ಎ’ನ್​ಕೌಂಟರ್ ಸ್ಪೆಷಲಿಸ್ಟ್ ಕನ್ನಡಿಗ ಪೊಲೀಸ್ ಕಮಿಷನರ್

ದಿನದಿಂದ ದಿನಕ್ಕೆ ಕೊ’ರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತವಾಗಿರಿ ಎಂದು ಸೆಲೆಬ್ರೆಟಿಗಳು ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಇದರ ನಡುವೆಯೇ ತೆಲಂಗಾಣದಲ್ಲಿ ಪೊಲೀಸ್ ಆಯುಕ್ತರಾಗಿರುವ ವಿಶ್ವನಾಥ ಸಜ್ಜನರ್ ತೆಲಂಗಾಣ ಹಾಗೂ ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. …

ಕನ್ನಡಿಗರಲ್ಲಿ ವಿಶೇಷ ಮನವಿ ಮಾಡಿಕೊಂಡ ಎ’ನ್​ಕೌಂಟರ್ ಸ್ಪೆಷಲಿಸ್ಟ್ ಕನ್ನಡಿಗ ಪೊಲೀಸ್ ಕಮಿಷನರ್ Read More